30 Oct 2024

Kannada Rajyotsava Wishes – ಕನ್ನಡ ರಾಜ್ಯೋತ್ಸವದ ಶುಭಾಶಯಗಳು

November 1st marks a day of pride and joy for Kannadigas worldwide. Kannada Rajyotsava, the state formation day of Karnataka, is celebrated to honor the vibrant culture, history, and unity of the Kannada-speaking people. Here is the Kannada Rajyotsava wishes, quotes, and the best ways to convey your love for Karnataka.

Kannada Rajyotsava Wishes – ಕನ್ನಡ ರಾಜ್ಯೋತ್ಸವದ ಶುಭಾಶಯಗಳು

ಕನ್ನಡ ಎನೆ ಕುಣಿದಾಡುವುದೆನ್ನೆದೆ ಕನ್ನಡ ಎನೆ ಕಿವಿ ನಿಮಿರುವುದು. ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಗಗನ ಗಾಳಿಯಲಿ ಜಿಗಿದು ಜೀವಿಸಲಿ ಚೆಲುವ ಕನ್ನಡದ ಬಾವುಟ ತಿರುಗೋ ಭೂಮಿಯಲಿ ಮಿನುಗಿ ತೋರಿಸಲಿ ಚೆಲುವ ಕನ್ನಡದ ಭೂಪಟ. ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಕನ್ನಡಕೆ ಹೋರಾಡು ಕನ್ನಡದ ಕಂದ, ಕನ್ನಡವ ಕಾಪಾಡು ನನ್ನ ಆನಂದಾ
– ಕುವೆಂಪು

ಎಲ್ಲಾದರು ಇರು, ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಕನ್ನಡವೇ ಸತ್ಯ ಕನ್ನಡವೇ ನಿತ್ಯ. ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವಾ.. ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಕನ್ನಡದ ಮಾತು ಚೆನ್ನ ಕನ್ನಡದ ನೆಲ ಚೆನ್ನ ಕನ್ನಡಿಗರ ಮನಸ್ಸು ಚಿನ್ನ.. ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಕರುನಾಡ ತಾಯಿ ಸದಾ ಚಿನ್ಮಯಿ ಈ ಪುಣ್ಯ ಭೂಮಿ ನಮ್ಮ ದೇವಾಲಯ ಪ್ರೇಮಲಯಾ ಈ ದೇವಾಲಯ. ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು! ನಮ್ಮ ನಾಡಿನ ಸಿರಿಯನ್ನು ಕಾಪಾಡೋಣ, ಕನ್ನಡವನ್ನು ಉಳಿಸೋಣ!

ಕರ್ನಾಟಕ ಬರೀ ನಾಡಲ್ಲ, ನಮ್ಮ ಸಂಸ್ಕೃತಿಯ ಧಾತು. ಕನ್ನಡ ಕೇವಲ ನುಡಿಯಲ್ಲ, ನಮ್ಮಂತರಂಗದ ಮಾತು. ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ರಾಜ್ಯೋತ್ಸವದ ಹಬ್ಬ ನಿಮ್ಮೆಲ್ಲರಿಗೂ ಹರ್ಷಭರಿತವಾಗಿರಲಿ. ಕರ್ನಾಟಕದ ಶ್ರೇಷ್ಟತೆಯನ್ನು ಉಜ್ವಲಿಸೋಣ!

Bhuvaneshwari devi images:

Image credits : ಸೋಮಶೇಖರ್.ಕೆ

Kannada Rajyotsava Wishes images:

Get Your Free HD quality Download Today!
Contact Us : 9483440144
Email : info@yukthadigital.com

Keep Supporting Us – Your Contribution Makes a Difference!
UPI number : 9483440144
UPI ID : infoyukthadigital@okaxis

tags:

No Comments

Leave a Reply

Your email address will not be published. Required fields are marked *